Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:24 - ಕನ್ನಡ ಸಮಕಾಲಿಕ ಅನುವಾದ

24 ಯೇಸು ಮುಂದುವರಿಸಿ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಯಾವ ಪ್ರವಾದಿಯೂ ಸ್ವಂತ ಊರಿನಲ್ಲಿ ಸ್ವೀಕಾರವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಯಾವ ಪ್ರವಾದಿಯೂ ಸ್ವದೇಶದಲ್ಲಿ ಸಮ್ಮತನಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರವಾದಿ ತನ್ನ ಸ್ವಂತ ಊರಿನಲ್ಲಿ ಸ್ವೀಕೃತನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಖರೆ, ಜೆಜುನ್ ತೆಂಕಾ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ ಪ್ರವಾದ್ಯಾಕ್ ಅಪ್ನಾಚ್ಯಾ ಸ್ವಂತ್ ಗಾಂವಾತ್ ಕನ್ನಾಬಿ ಮರ್‍ಯಾದ್ ಗಾವಿನಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:24
6 ತಿಳಿವುಗಳ ಹೋಲಿಕೆ  

ಅವರು ಯೇಸುವನ್ನು ತಾತ್ಸಾರ ಮಾಡಿದರು. ಆದರೆ ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.


ಪ್ರವಾದಿಗೆ ತನ್ನ ಸ್ವದೇಶದಲ್ಲಿ ಮರ್ಯಾದೆ ಇಲ್ಲವೆಂದು ಯೇಸು ತಾವೇ ಹೇಳಿದ್ದರು.


“ನಾನು ಕಿಲಿಕ್ಯದ ತಾರ್ಸದಲ್ಲಿ ಜನಿಸಿದ ಯೆಹೂದ್ಯನು, ಈ ಪಟ್ಟಣದಲ್ಲಿಯೇ ಬೆಳೆದವನು, ಗಮಲಿಯೇಲನ ಪಾದ ಸನ್ನಿಧಿಯಲ್ಲಿ ನಮ್ಮ ಪಿತೃಗಳ ನಿಯಮವನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡಿದೆ. ದೇವರ ವಿಷಯದಲ್ಲಿ, ಇಂದು ನೀವೆಲ್ಲರೂ ಇರುವಂತೆಯೇ ನಾನೂ ಆಸಕ್ತಿವುಳ್ಳವನಾಗಿದ್ದೆನು.


ಇನ್ನೂ ಹೆಚ್ಚು ಜನರು ಯೇಸುವಿನ ವಾಕ್ಯದ ದೆಸೆಯಿಂದ ನಂಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು