Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:37 - ಕನ್ನಡ ಸಮಕಾಲಿಕ ಅನುವಾದ

37 ಯೇಸುವಿನ ಸುದ್ದಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಹೀಗಾಗಿ ಯೇಸುವಿನ ಸುದ್ದಿಯು ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಜೆಜುಚಿ ಖಬರ್ ಸಗ್ಳ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:37
8 ತಿಳಿವುಗಳ ಹೋಲಿಕೆ  

ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.


ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.


ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.


ಈ ಸಮಾಚಾರವು ನಾಡಿನಲ್ಲೆಲ್ಲಾ ಹರಡಿತು.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.


ಆದರೆ ಸ್ವಸ್ಥರಾದವರು ಹೊರಟುಹೋಗಿ, ಆ ನಾಡಿನಲ್ಲೆಲ್ಲಾ ಯೇಸುವಿನ ಕೀರ್ತಿಯನ್ನು ಹರಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು