ಲೂಕ 4:39 - ಕನ್ನಡ ಸಮಕಾಲಿಕ ಅನುವಾದ39 ಆಗ ಯೇಸು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೇ ಆಕೆಯು ಎದ್ದು ಅವರನ್ನು ಉಪಚರಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆತನು ಆಕೆಯ ಬಳಿ ನಿಂತು ಬಾಗಿ ಆ ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೇಸು ಆಕೆಯ ಬಳಿ ನಿಂತು, ಆಕೆಯನ್ನು ಬಿಟ್ಟುಹೋಗುವಂತೆ ಜ್ವರಕ್ಕೆ ಆಜ್ಞಾಪಿಸಿದನು. ಆ ಕೂಡಲೇ ಆಕೆಗೆ ಗುಣವಾಯಿತು. ಆಕೆ ಎದ್ದು ಅವರನ್ನು ಉಪಚರಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಜೆಜು ಗೆಲೊ ಅನಿ ತಿಚ್ಯಾ ಜಗ್ಗೊಳ್ ಇಬೆ ರ್‍ಹಾಲೊ, ಅನಿ ತಾಪಾಕ್ ತಿಕಾ ಸೊಡುನ್ ಜಾ, ಮನುನ್ ತೆನಿ ಸಾಂಗ್ಲ್ಯಾನ್. ತನ್ನಾ ತಾಪ್ ತಿಕಾ ಸೊಡುನ್ ಗೆಲೊ, ಅನಿ ತಿ ಎಗ್ದಮ್ ಉಟ್ಲಿ ಅನಿ ತೆಂಚಿ ಸೆವಾ ಕರುಕ್‍ಲಾಗ್ಲಿ. ಅಧ್ಯಾಯವನ್ನು ನೋಡಿ |