Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:9 - ಕನ್ನಡ ಸಮಕಾಲಿಕ ಅನುವಾದ

9 ಸೈತಾನನು ಯೇಸುವನ್ನು ಯೆರೂಸಲೇಮಿಗೆ ಕರೆತಂದು ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಪಿಶಾಚಿ ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುತ್ತತುದಿಯ ಮೇಲೆ ನಿಲ್ಲಿಸಿ, “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಇಲ್ಲಿಂದ ಕೆಳಕ್ಕೆ ಧುಮುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅವನು ಆತನನ್ನು ಯೆರೂಸಲೇವಿುಗೆ ಕರೆದುಕೊಂಡು ಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ - ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಸೈತಾನನು ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು, ದೇವಾಲಯದ ಬಹು ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ, “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ಧುಮುಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾನಾ ಸೈತಾನಾನ್ ಜೆಜುಕ್ ಜೆರುಜಲೆಮಾಚ್ಯಾ ದೆವಾಚ್ಯಾ ಗುಡಿ ವರ್‍ತಿ ಘೆವ್ನ್ ಗೆಲ್ಯಾನ್, ಅನಿ ದೆವಾಚೊ ಲೆಕ್ ಹೊಯ್ ಜಾಲ್ಯಾರ್ ಹಿತ್ನಾ ಖಾಲ್ತಿ ಹುಡಿ ಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:9
7 ತಿಳಿವುಗಳ ಹೋಲಿಕೆ  

ಸೈತಾನನು ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು,” ಎಂದನು.


ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.


ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.


ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು.


ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು; 54 ಮೀಟರ್ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಸಿದನು.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವಂತೆ: “ ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತಮ್ಮ ದೂತರಿಗೆ ಆಜ್ಞಾಪಿಸುವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು