Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:11 - ಕನ್ನಡ ಸಮಕಾಲಿಕ ಅನುವಾದ

11 ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ತಮ್ಮ ದೋಣಿಗಳನ್ನು ದಡಕ್ಕೆ ಸಾಗಿಸಿದ ಮೇಲೆ ಎಲ್ಲವನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ಢೊನಾ ದಂಡೆಕ್ ವೊಡುನ್ ಘೆಟ್ಲ್ಯಾನಿ, ಸಗ್ಳೆ ಥೈಚ್ ಸೊಡ್ಲ್ಯಾನಿ,ಅನಿ ಜೆಜುಚ್ಯಾ ಫಾಟ್ನಾ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:11
11 ತಿಳಿವುಗಳ ಹೋಲಿಕೆ  

ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ಲೇವಿ ಎಲ್ಲವನ್ನು ಬಿಟ್ಟು ಎದ್ದು ಯೇಸುವನ್ನು ಹಿಂಬಾಲಿಸಿದನು.


ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ! ನಮಗೆ ಏನು ದೊರೆಯುವುದು?” ಎಂದು ಕೇಳಿದನು.


ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಕೂಡಲೇ, ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು