ಲೂಕ 5:2 - ಕನ್ನಡ ಸಮಕಾಲಿಕ ಅನುವಾದ2 ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಗೆನೇಜರೆತ್ ಕೆರೆಯ ಅಂಚಿನಲ್ಲಿ ನಿಂತಿದ್ದ ಆತನು ಆ ಕೆರೆಯ ದಡದಲ್ಲಿ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸರೋವರದ ದಡದಲ್ಲಿ ನಿಂತಿದ್ದ ಎರಡು ದೋಣಿಗಳನ್ನು ಯೇಸು ನೋಡಿದನು. ಬೆಸ್ತರು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮೊಸೊಳ್ಯಾ ಧರ್‍ತಲ್ಯಾನಿ ದೊನ್ ಢೊನಾ ವೊಡುನ್ ದಂಡೆಕ್ ಹಾನುನ್ ಥವ್ನ್: ಅಪ್ನಾಚಿ ಜಾಳಿ ಧುತಲೆ ತೆನಿ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿ |