ಲೂಕ 5:27 - ಕನ್ನಡ ಸಮಕಾಲಿಕ ಅನುವಾದ27 ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅನಂತರ ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇದಾದ ಮೇಲೆ ಆತನು ಹೊರಟು ಸುಂಕಕ್ಕೆ ಕೂತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಹೆ ಹೊಲ್ಲ್ಯಾ ಮಾನಾ, ಜೆಜು ಬಾಯ್ರ್ ಗೆಲೊ, ಅನಿ ಲೆವಿ ಮನ್ತಲೊ ತೆರ್‍ಗಿ ವಸುಲ್ ಕರುಕ್ ಅಪ್ನಾಚ್ಯಾ ಜಾಗ್ಯಾರ್ ಬಸಲ್ಲೊ ತೆನಿ ಬಗಟ್ಲ್ಯಾನ್. ಜೆಜುನ್ ತೆಕಾ “ಮಾಜ್ಯಾ ಫಾಟ್ನಾ ಯೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |