ಲೂಕ 5:37 - ಕನ್ನಡ ಸಮಕಾಲಿಕ ಅನುವಾದ37 ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಒಡೆದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವದಿಲ್ಲ; ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ತಾನೂ ಚೆಲ್ಲಿಹೋಗುವದಲ್ಲದೆ ಬುದ್ದಲಿಗಳೂ ಕೆಟ್ಟುಹೋಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ನಾಹೊಲ್ಯಾರ್, ಕೊನ್ ಬಿ ನ್ಹವೊ ವಾಯ್ನ್ ಜುನ್ನ್ಯಾ ಚಮ್ಡ್ಯಾಚ್ಯಾ ಪಿಸ್ವಿತ್ ಘಾಲಿನಾ. ಘಾಟ್ಲ್ಯಾರ್ ಪಿಸ್ವಿ ಪಿಂಜುನ್ ಸೊಡ್ತಾ, ಮಾನಾ ಸಗ್ಳೆ ವಾಯ್ನ್ ಗಳುನ್ ಜಾವ್ನ್ ಸೊಡ್ತಾ, ಅನಿ ತಿ ಚಮ್ಡ್ಯಾಚಿ ಪಿಸ್ವಿಬಿ ಹಾಳ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |