ಲೂಕ 6:17 - ಕನ್ನಡ ಸಮಕಾಲಿಕ ಅನುವಾದ17 ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಮೇಲೆ ಆತನು ಅವರ ಸಂಗಡ ಬೆಟ್ಟದಿಂದ ಇಳಿದು ಸಮಭೂವಿುಯಲ್ಲಿ ನಿಂತನು. ಆತನ ಶಿಷ್ಯರ ದೊಡ್ಡ ಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇವಿುನಿಂದಲೂ ತೂರ್ ಸೀದೋನ್ ಪಟ್ಟಣಗಳಿರುವ ಸಮುದ್ರತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದವು. ಆ ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ವಾಸಿಮಾಡಿಸಿಕೊಳ್ಳುವದಕ್ಕೂ ಬಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಜೆಜು ಅಪೊಸ್ತಲಾಂಚ್ಯಾ ವಾಂಗ್ಡಾ ಮಡ್ಡಿ ವೈನಾ ಖಾಲ್ತಿ ಯೆವ್ನ್,ಸಪಾಟ್ ಜಿಮ್ನಿರ್ ಅಪ್ನಾಚ್ಯಾ ಹುರಲ್ಲ್ಯಾ ಲೈ ಜಾನಾ ಶಿಸಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ಇಬೆ ಹೊತ್ತೊ. ಜುದೆಯಾತ್ನಾ ಅನಿ ಜೆರುಜಲೆಮಾತ್ನಾ ಅನಿ ತಿರ್ ಅನಿ ಸಿದೊನ್ ಮನ್ತಲ್ಯಾ ಜಾಗ್ಯಾತ್ಲ್ಯಾ ಸಮುಂದರಾಚ್ಯಾ ದಂಡೆಚ್ಯಾ ಜಾಗ್ಯಾನಿತ್ನಾ ಯೆಲ್ಲ್ಯಾ ಲೊಕಾಂಚೊ ಎಕ್ ಮೊಟೊ ತಾಂಡೊ ಥೈ ಯೆವ್ನ್ ಗೊಳಾ ಹೊಲ್ಲೊ ಹೊತ್ತೊ; ಅಧ್ಯಾಯವನ್ನು ನೋಡಿ |