ಲೂಕ 6:26 - ಕನ್ನಡ ಸಮಕಾಲಿಕ ಅನುವಾದ26 ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಜನರಿಂದ ಯಾವಾಗಲೂ ಹೊಗಳಿಸಿಕೊಳ್ಳುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳು ಪ್ರವಾದಿಗಳನ್ನು ಯಾವಾಗಲೂ ಹೊಗಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 “ಸಗ್ಳಿ ಲೊಕಾ ತುಮ್ಚ್ಯಾ ಬರೆಪಾನಾಚ್ಯಾ ವಿಶಯಾತ್ ಬೊಲ್ತಲ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತೆಂಚ್ಯಾ ಅದ್ಲ್ಯಾ ವಾಡ್ ವಡ್ಲಾನಿ ಝುಟ್ಯಾ ಪ್ರವಾದ್ಯಾಕ್ನಿಬಿ ತಸೆಚ್ ಬರೆ-ಬರೆ ಬೊಲಲ್ಲ್ಯಾನಿ”. ಅಧ್ಯಾಯವನ್ನು ನೋಡಿ |