Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:3 - ಕನ್ನಡ ಸಮಕಾಲಿಕ ಅನುವಾದ

3 ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೇಸು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಜೆಜುನ್ “ಅಪ್ನಾಕ್ ಅನಿ ತೆಚ್ಯಾ ವಾಂಗಿಯಾಕ್ನಿ ಭುಕ್‍ ಲಾಗಲ್ಲ್ಯಾ ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ತುಮಿ ವಾಚ್ವುಕ್‍ನ್ಯಾಶಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:3
10 ತಿಳಿವುಗಳ ಹೋಲಿಕೆ  

“ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.


ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?


ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ,


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.


ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು