ಲೂಕ 6:40 - ಕನ್ನಡ ಸಮಕಾಲಿಕ ಅನುವಾದ40 ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ, ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನಷ್ಟೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ತೀರಾ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಶಿಷ್ಯನು ಗುರುವಿಗಿಂತ ಮೇಲಲ್ಲ. ಆದರೆ, ಶಿಷ್ಯನು ಪೂರ್ಣ ಕಲಿತಾಗ ಗುರುವಿನಂತೆ ಆಗುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಎಕ್ ಸಾಳ್ ಶಿಕ್ನಾರೊ ಮಾಸ್ತರಾಚ್ಯಾನ್ಕಿ ಮೊಟೊ ನ್ಹಯ್; ಖರೆ ಸಗ್ಳೆ ಸಾಳ್ ಶಿಕ್ತಲೆ ಶಿಕುನ್ ಮಾಸ್ತರಾ ಸರ್ಕೆ ಗುರುಜಿ ಹೊತ್ಯಾತ್. ಅಧ್ಯಾಯವನ್ನು ನೋಡಿ |