ಲೂಕ 6:41 - ಕನ್ನಡ ಸಮಕಾಲಿಕ ಅನುವಾದ41 “ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 “ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 “ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 “ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 “ತಿಯಾ ತುಜ್ಯಾ ಡೊಳ್ಯಾತ್ನಿ ಹೊತ್ತೊ ಮೊಟೊ ನಾಕ್ಡಾಚೊ ತುಕ್ಡೊ ಬಗಿನಸ್ತಾನಾ,ತುಜ್ಯಾ ಭಾವಾಚ್ಯಾ ಡೊಳ್ಯಾತ್ಲೊ ಬಾರಿಕ್ಲೊ ಕಚ್ರೊ ಕಶ್ಯಾಕ್ ಬಗುಕ್ ಜಾತೆ? ಅಧ್ಯಾಯವನ್ನು ನೋಡಿ |