Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಸತ್ತವನು ಎದ್ದು ಕುಳಿತುಕೊಂಡು ಮಾತನಾಡಲಾರಂಭಿಸಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಅವನು ಎದ್ದು ಕುಳಿತುಕೊಂಡು ಮಾತಾಡತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮರಲ್ಲೊ ಮಾನುಸ್ ಉಟುನ್ ಬಸ್ಲೊ, ಅನಿ ಬೊಲುಕ್‍ಲಾಲೊ, ಜೆಜುನ್ ತೆಕಾ ತೆಚ್ಯಾ ಬಾಯ್ಕ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:15
6 ತಿಳಿವುಗಳ ಹೋಲಿಕೆ  

ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು.


ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.


ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.


ಪ್ರವಾದಿಯು, “ನೀನು ತೆಗೆದುಕೋ,” ಎಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು