Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:23 - ಕನ್ನಡ ಸಮಕಾಲಿಕ ಅನುವಾದ

23 ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸಂಶಯಪಡದೆ ನನ್ನನ್ನು ಸ್ವೀಕರಿಸಿಕೊಳ್ಳುವವನೇ ಧನ್ಯನು!” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾಜ್ಯಾ ವಿಶಯಾತ್ ಸಂಶೆವ್‍ ನಸಲ್ಲ್ಯಾಂಚೆ ಕವ್ಡೆ ಬರೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:23
11 ತಿಳಿವುಗಳ ಹೋಲಿಕೆ  

ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.


ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು