ಲೂಕ 7:3 - ಕನ್ನಡ ಸಮಕಾಲಿಕ ಅನುವಾದ3 ಅವನು ಯೇಸುವಿನ ವಿಷಯ ಕೇಳಿದಾಗ, ಬಂದು ತನ್ನ ಸೇವಕನನ್ನು ಗುಣಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಅವರ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಶತಾಧಿಪತಿ ಯೇಸುವಿನ ವಿಷಯವನ್ನು ಕೇಳಿ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕನನ್ನು ಗುಣಪಡಿಸಲು ಬರಬೇಕೆಂದು ಮನವಿಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ - ನೀನು ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೇಸುವಿನ ಸುದ್ದಿಯನ್ನು ಕೇಳಿದಾಗ, ಅವನು ಕೆಲವು ಹಿರಿಯ ಯೆಹೂದ್ಯನಾಯಕರನ್ನು ಆತನ ಬಳಿಗೆ ಕಳುಹಿಸಿ ತನ್ನ ಸೇವಕನ ಪ್ರಾಣವನ್ನು ಉಳಿಸಿಕೊಡಬೇಕೆಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತ್ಯಾ ಶತಪತಿನ್ ಜೆಜುಚ್ಯಾ ವಿಶಯಾತ್ ಆಯ್ಕಲ್ಲ್ಯಾ ತನ್ನಾ, ಉಲ್ಲ್ಯಾ ಜುದೆವ್ ಲೊಕಾಂಚ್ಯಾ ಜಾನ್ತ್ಯಾಕ್ನಿ, ತ್ಯಾ ಆಳಾಕ್ ಯೆವ್ನ್ ಬರೆ ಕರ್ ಮನುನ್ ಇಚಾರುಕ್, ಜೆಜುಕ್ಡೆ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |