Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:4 - ಕನ್ನಡ ಸಮಕಾಲಿಕ ಅನುವಾದ

4 ಅವರು ಯೇಸುವಿನ ಬಳಿಗೆ ಬಂದು ಅವರಿಗೆ, “ನೀವು ಇದನ್ನು ಮಾಡುವುದಕ್ಕೆ ಅವನು ಯೋಗ್ಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಯೇಸುವಿನ ಬಳಿಗೆ ಬಂದು, “ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಯೇಸುವಿನ ಬಳಿಗೆ ಬಂದು, “ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಅರ್ಹನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಯೇಸುವಿನ ಬಳಿಗೆ ಬಂದು - ನಿನ್ನಿಂದ ಇಂಥ ಉಪಕಾರ ಹೊಂದುವದಕ್ಕೆ ಅವನು ಯೋಗ್ಯನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಜನರು ಯೇಸುವಿನ ಬಳಿಗೆ ಬಂದು, “ಈ ಸೇನಾಧಿಪತಿ ನಿನ್ನ ಸಹಾಯ ಹೊಂದುವುದಕ್ಕೆ ಯೋಗ್ಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಜೆಜುಕ್ಡೆ ಯೆಲ್ಯಾನಿ ಅನಿ, “ಹ್ಯೊ ಮಾನುಸ್ ತಿಯಾ ಲೈ ಆದಾರ್ ದಿವ್ಕ್ ಯೊಗ್ಯ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:4
9 ತಿಳಿವುಗಳ ಹೋಲಿಕೆ  

ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಕೆಲವು ಜನರು ಸಾರ್ದಿಸಿ ಪಟ್ಟಣದಲ್ಲಿ ಇದ್ದಾರೆ, ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.


ಆದರೆ ಮುಂಬರುವ ಲೋಕದಲ್ಲಿ ಸತ್ತವರು ಪುನರುತ್ಥಾನವನ್ನು ಹೊಂದಿ, ಯೋಗ್ಯರೆಂದು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ.


ನೀವು ಯಾವುದಾದರೂ ಒಂದು ಪಟ್ಟಣವನ್ನು, ಇಲ್ಲವೆ ಹಳ್ಳಿಯನ್ನು ಪ್ರವೇಶಿಸುವಾಗ, ಅದರಲ್ಲಿ ಯೋಗ್ಯ ವ್ಯಕ್ತಿ ಯಾರೆಂದು ವಿಚಾರಿಸಿರಿ, ಅಲ್ಲಿಂದ ಹೊರಡುವವರೆಗೆ ಅಲ್ಲಿಯೇ ತಂಗಿರಿ.


ಅವನು ಯೇಸುವಿನ ವಿಷಯ ಕೇಳಿದಾಗ, ಬಂದು ತನ್ನ ಸೇವಕನನ್ನು ಗುಣಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಅವರ ಬಳಿಗೆ ಕಳುಹಿಸಿದನು.


ಏಕೆಂದರೆ ಅವನು ನಮ್ಮ ಜನಾಂಗವನ್ನು ಪ್ರೀತಿಸುವುದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ,” ಎಂದು ಆಸಕ್ತಿಯಿಂದ ಬೇಡಿಕೊಂಡರು.


ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು