ಲೂಕ 7:43 - ಕನ್ನಡ ಸಮಕಾಲಿಕ ಅನುವಾದ43 ಅದಕ್ಕೆ ಸೀಮೋನನು ಉತ್ತರವಾಗಿ, “ಯಾರಿಗೆ ಅವನು ಹೆಚ್ಚಾಗಿ ರದ್ದು ಮಾಡಿದನೋ ಅವನೇ ಎಂದು ತೋರುತ್ತದೆ,” ಎಂದನು. ಆಗ ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪು ಮಾಡಿದೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ ಅಂದನು. ಯೇಸು ಅವನಿಗೆ - ನೀನು ಸರಿಯಾಗಿ ತೀರ್ಪುಮಾಡಿದಿ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು. ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತನ್ನಾ ಸಿಮಾವಾನ್ “ಮಾಕಾ ದಿಸ್ತಾ, ಲೈ ರಿನ್ ಫೆಡ್ತಲೆ ಹೊತ್ತೊ ” ಮಟ್ಲ್ಯಾನ್. ತನ್ನಾ ಜೆಜುನ್ “ಸಮಾ ಸಾಂಗ್ಲೆ ತಿಯಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |