ಲೂಕ 7:46 - ಕನ್ನಡ ಸಮಕಾಲಿಕ ಅನುವಾದ46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧತೈಲವನ್ನು ಕಾಲಿಗೆ ಹಚ್ಚಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ನೀನು ನನ್ನ ತಲೆಗೆ ಎಣ್ಣೆಯನ್ನು ಹಚ್ಚಲಿಲ್ಲ. ಈಕೆಯಾದರೋ ನನ್ನ ಪಾದಗಳಿಗೆ ಪರಿಮಳತೈಲವನ್ನು ಹಚ್ಚಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ಮಾಜ್ಯಾ ಟಕ್ಲ್ಯಾಕ್ ತಿಯಾ ತೆಲ್ ಲಾವುಕ್ನೆಯ್, ಖರೆ ತೆನಿ ಮಾಜ್ಯಾ ಪಾಯಾ ವೈನಿ, ಬರೆ ವಾಸ್ ಯೆತಲೆ ಮ್ಹಾಗ್ರೆ ತೆಲ್ ವೊತ್ಲಿನ್. ಅಧ್ಯಾಯವನ್ನು ನೋಡಿ |