ಲೂಕ 7:5 - ಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಅವನು ನಮ್ಮ ಜನಾಂಗವನ್ನು ಪ್ರೀತಿಸುವುದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ,” ಎಂದು ಆಸಕ್ತಿಯಿಂದ ಬೇಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ನಮ್ಮ ಜನರನ್ನು ಪ್ರೀತಿಸುವವನು, ತಾನೇ ನಮ್ಮ ಸಭಾಮಂದಿರವನ್ನು ನಮಗಾಗಿ ಕಟ್ಟಿಸಿದನು ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವನು ನಮ್ಮ ಜನರನ್ನು ಪ್ರೀತಿಸುತ್ತಾನೆ ಮತ್ತು ನಮಗೋಸ್ಕರ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿದ್ದಾನೆ” ಎಂದು ಹೇಳಿ ಬಹಳವಾಗಿ ಬೇಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಕಶ್ಯಾಕ್ ಮಟ್ಲ್ಯಾರ್,ತೊ ಅಮ್ಚ್ಯಾ ಲೊಕಾಂಚೊ ಪ್ರೆಮ್ ಕರ್‍ತಾ, ಅನಿ ತೆನಿ ಅಪ್ನಿಚ್ ಅಮ್ಕಾ ಎಕ್ ಸಿನಾಗೊಗ್ ಭಾಂದುನ್ ದಿಲ್ಯಾನಾಯ್”. ಮನುನ್ ಮಾಗ್ಲ್ಯಾನಿ. ಅಧ್ಯಾಯವನ್ನು ನೋಡಿ |