ಲೂಕ 8:16 - ಕನ್ನಡ ಸಮಕಾಲಿಕ ಅನುವಾದ16 “ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚುವುದಿಲ್ಲ, ಇಲ್ಲವೆ ಮಂಚದ ಕೆಳಗೆ ಇಡುವುದಿಲ್ಲ. ಆದರೆ ಮನೆಯೊಳಗೆ ಪ್ರವೇಶಿಸುವವರು ಬೆಳಕನ್ನು ಕಾಣುವಂತೆ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚಿಡುವುದಿಲ್ಲ; ಮಂಚದ ಕೆಳಗೆ ಬಚ್ಚಿಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಮಡಿಕೆಯಿಂದ ಮುಚ್ಚುವದಿಲ್ಲ, ಮಂಚದ ಕೆಳಗೂ ಇಡುವದಿಲ್ಲ; ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯಾವ ವ್ಯಕ್ತಿಯೂ ದೀಪವನ್ನು ಹಚ್ಚಿ ಅದನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಬಚ್ಚಿಡುವುದಿಲ್ಲ. ಮನೆಯೊಳಗೆ ಬರುವವರಿಗೆ ಸಾಕಷ್ಟು ಬೆಳಕು ದೊರೆಯಲಿ ಎಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 “ಲೊಕಾ ದಿವೊ ಪೆಟ್ವುನ್ ಭೊಗುನ್ಯಾಚ್ಯಾ ಬುಡಿ ಧಾಪುನ್ ಥೈನ್ಯಾತ್, ನಾ ಹೊಲ್ಯಾರ್, ನಿಜ್ತಲ್ಯಾ ಮಾಚೊಳಿಚ್ಯಾ ಬುಡಿ ಥೈನಾತ್, ಘರಾತ್ ಭುತ್ತುರ್ ಯೆಲ್ಲ್ಯಾ ತನ್ನಾ ಲೊಕಾಕ್ನಿ ಉಜ್ವೊಡ್ ದಿಸುಕ್ ಪಾಜೆ ಮನುನ್ ದಿವೊ ಥವ್ತಲ್ಯಾ ಜಾಗ್ಯಾರ್ ವೈರ್ ಥವ್ತ್ಯಾತ್”. ಅಧ್ಯಾಯವನ್ನು ನೋಡಿ |