Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:34 - ಕನ್ನಡ ಸಮಕಾಲಿಕ ಅನುವಾದ

34 ಹಂದಿಗಳನ್ನು ಮೇಯಿಸುತ್ತಿದ್ದವರು ನಡೆದದ್ದನ್ನು ಕಂಡು, ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯಪಡಿಸಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇದನ್ನು ನೋಡಿದೊಡನೆಯೇ, ಹಂದಿ ಮೇಯಿಸುತ್ತಿದ್ದವರು ಓಡಿಹೋಗಿ ನಡೆದ ಈ ಘಟನೆಯನ್ನು ಪಟ್ಟಣದಲ್ಲೂ ಹಳ್ಳಿಯಲ್ಲೂ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಮೇಯಿಸುವವರು ನಡೆದದ್ದನ್ನು ಕಂಡು ಓಡಿಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಹಂದಿಗಳನ್ನು ಕಾಯುತ್ತಿದ್ದವರು ಓಡಿಹೋಗಿ, ನಡೆದ ಈ ಸಂಗತಿಯನ್ನು ಹೊಲಗಳಲ್ಲಿಯೂ ಊರುಗಳಲ್ಲಿಯೂ ಇದ್ದ ಜನರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಡುಕ್ರಾಕ್ನಿ ರಾಕ್ತಲ್ಯಾನಿ ಕಾಯ್-ಕಾಯ್ ಹೊಲ್ಲೆ ಬಗಟ್ಲ್ಯಾನಿ, ಅನಿ ಶಾರಾತ್ನಿ, ಅನಿ ಶೆತಾತ್ನಿ, ಹೊತ್ತ್ಯಾಕ್ನಿ ಜಾವ್ನ್ ಹಿ ಖಬರ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:34
6 ತಿಳಿವುಗಳ ಹೋಲಿಕೆ  

ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.


ಅವರು ಹೋಗುತ್ತಿರುವಾಗ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಮುಖ್ಯಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.


ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು.


ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.


ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು