ಲೂಕ 8:4 - ಕನ್ನಡ ಸಮಕಾಲಿಕ ಅನುವಾದ4 ಪ್ರತಿಯೊಂದು ಪಟ್ಟಣದಿಂದ ಬಹುಜನರು ಅವರ ಬಳಿಗೆ ಒಟ್ಟಾಗಿ ಸೇರಿ ಬರಲು ಯೇಸು ಒಂದು ಸಾಮ್ಯವನ್ನು ಅವರಿಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜನರು ಊರೂರುಗಳಿಂದ ಹೊರಟು ಯೇಸುಸ್ವಾಮಿಯ ಬಳಿಗೆ ಬಂದರು. ಜನಸಮೂಹವು ಹೆಚ್ಚುತ್ತಿದ್ದಂತೆ ಯೇಸು ಈ ಸಾಮತಿಯನ್ನು ಹೇಳಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬಹುಜನರು ಗುಂಪುಕೂಡಿರುವಾಗ ಪಟ್ಟಣ ಪಟ್ಟಣದಿಂದ ಜನರು ಆತನ ಬಳಿಗೆ ಬರುತ್ತಿರಲು ಆತನು ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅನೇಕ ಜನರು ಊರೂರುಗಳಿಂದ ಯೇಸುವಿನ ಬಳಿಗೆ ಸೇರಿಬಂದರು. ಆಗ ಯೇಸು ಅವರಿಗೆ ಈ ಸಾಮ್ಯ ಹೇಳಿದನು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಲೊಕಾ ಎಕ್ಲ್ಯಾಚ್ಯಾ ಫಾಟ್ನಾ ಎಕ್ಲೊ ಶಾರಾತ್ನಾ ಜೆಜುಕ್ಡೆ ಯೆವ್ನ್ಗೆತುಚ್ ಹೊತ್ತಿ.ಅನಿ ಲೊಕಾಂಚೊ ತಾಂಡೊ ಥೈ ಗೊಳಾ ಹೊಲ್ಲ್ಯಾ ತನ್ನಾ, ತೆಂಕಾ ಜೆಜುನ್ ಹಿ ಕಾನಿ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |