ಲೂಕ 8:46 - ಕನ್ನಡ ಸಮಕಾಲಿಕ ಅನುವಾದ46 ಆದರೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ನನ್ನಿಂದ ಗುಣಪಡಿಸುವ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅದಕ್ಕೆ ಯೇಸು, “ಯಾರೋ ನನ್ನನ್ನು ಮುಟ್ಟಿದ್ದಾರೆ. ಗುಣಪಡಿಸುವ ಶಕ್ತಿ ನನ್ನಿಂದ ಹೊರಹೊಮ್ಮಿದೆ ಎಂದು ನನಗೆ ಗೊತ್ತು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆದರೆ ಯೇಸು - ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬದು ನನಗೆ ಗೊತ್ತಾಯಿತು ಅಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಅದಕ್ಕೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು! ನನ್ನಿಂದ ಶಕ್ತಿ ಹೊರಟದ್ದು ನನಗೆ ತಿಳಿಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ಖರೆ ಜೆಜುನ್ “ಮಾಕಾ ಕೊನ್ ಕಿ ಹಾತ್ ಲಾವ್ಲ್ಯಾನಿ, ಮಾಜಿ ತಾಕತ್ ಭಾಯ್ರ್ ಗೆಲ್ಲಿ ಮಾಕಾ ಕಳ್ಳೆ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |