ಲೂಕ 8:54 - ಕನ್ನಡ ಸಮಕಾಲಿಕ ಅನುವಾದ54 ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಯೇಸು ಅವಳ ಕೈಹಿಡಿದು, “ಮಗೂ, ಎದ್ದೇಳು,” ಎಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಆದರೆ ಆತನು ಆಕೆಯ ಕೈ ಹಿಡಿದು - ಅಮ್ಮಣ್ಣೀ, ಏಳು ಎಂದು ಕೂಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಆದರೆ ಯೇಸು ಆಕೆಯ ಕೈಯನ್ನು ಹಿಡಿದು, “ಮಗು, ಎದ್ದೇಳು!” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಖರೆ ಜೆಜುನ್ ತಿಚೊ ಹಾತ್ ಧರುನ್ “ಲೆಕಿ, ಉಟ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |