Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:55 - ಕನ್ನಡ ಸಮಕಾಲಿಕ ಅನುವಾದ

55 ಆಗ ಆಕೆಯ ಪ್ರಾಣವು ಹಿಂದಿರುಗಿ ಬಂತು. ಕೂಡಲೇ ಆಕೆಯು ಎದ್ದಳು. ಆಕೆಗೆ ತಿನ್ನಲು ಏನಾದರೂ ಕೊಡುವಂತೆ ಯೇಸು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಬಾಲಕಿಗೆ ಜೀವ ಮರಳಿಬಂತು. ತಕ್ಷಣವೇ ಅವಳು ಎದ್ದಳು. ತಿನ್ನಲು ಏನನ್ನಾದರೂ ಅವಳಿಗೆ ಕೊಡಬೇಕೆಂದು ಯೇಸು ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಆಕೆಯ ಪ್ರಾಣ ತಿರಿಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು - ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆ ಕೂಡಲೇ ಆಕೆಗೆ ಜೀವ ಬಂದಿತು. ಆಕೆ ಎದ್ದುನಿಂತುಕೊಂಡಳು. ಯೇಸು ಅವರಿಗೆ, “ಆಕೆಗೆ ತಿನ್ನಲು ಏನಾದರೂ ಕೊಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಎಗ್ದಮ್ ತಿಕಾ ಅನಿ ಪರ್ತುನ್ ಜಿವ್ ಯೆಲೊ,ಅನಿ ಎಗ್ದಮ್ ತಿ ಉಟುನ್ ಇಬೆ ರ್‍ಹಾಲಿ, ಅನಿ ಜೆಜುನ್ ತೆಂಕಾ ತಿಕಾ ಕಾಯ್ ತರ್ ಬಿ ಖಾವ್ಕ್ ದಿವಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:55
6 ತಿಳಿವುಗಳ ಹೋಲಿಕೆ  

ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.


ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.


ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು.


ಆಕೆಯ ತಂದೆತಾಯಿಗಳು ಬೆರಗಾದರು, ಆಗ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು