ಲೂಕ 8:56 - ಕನ್ನಡ ಸಮಕಾಲಿಕ ಅನುವಾದ56 ಆಕೆಯ ತಂದೆತಾಯಿಗಳು ಬೆರಗಾದರು, ಆಗ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಆಕೆಯ ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಬಾಲಕಿಯ ತಂದೆತಾಯಿಗಳು ಆಶ್ಚರ್ಯಚಕಿತರಾದರು. ಆಗ ಯೇಸು ನಡೆದ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಆಕೆಯ ತಂದೆತಾಯಿಗಳು ಬೆರಗಾದರು. ಆತನು - ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಬಾಲಕಿಯ ತಂದೆತಾಯಿಗಳು ಬೆರಗಾದರು. ಈ ಘಟನೆಯ ಬಗ್ಗೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ತಿಚೆ ಬಾಯ್-ಬಾಬಾ ಅಜಾಪ್ ಹೊಲೆ, ಖರೆ ಜೆಜುನ್ ತೆಂಕಾ ಹಿತ್ತೆ ಕಾಯ್ ಹೊಲೆ ಮನುನ್ ಕೊನಾಕ್ಬಿ ಸಾಂಗುನಕಾಶಿ ಮನುನ್ ತಾಕಿತ್ ದಿಲ್ಯಾನ್. ಅಧ್ಯಾಯವನ್ನು ನೋಡಿ |