ಲೂಕ 9:11 - ಕನ್ನಡ ಸಮಕಾಲಿಕ ಅನುವಾದ11 ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದನ್ನು ತಿಳಿದುಕೊಂಡು ಜನಸಮೂಹ ಅವರನ್ನು ಹಿಂಬಾಲಿಸಿತು. ಯೇಸು ಅವರನ್ನು ಸ್ವಾಗತಿಸಿ, ದೇವರ ಸಾಮ್ರಾಜ್ಯದ ವಿಷಯವಾಗಿ ಹೇಳಿ, ಅಗತ್ಯವಿದ್ದವರಿಗೆ ಆರೋಗ್ಯದಾನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಜನರ ಗುಂಪು ಇದನ್ನು ತಿಳಿದು ಆತನ ಹಿಂದೆ ಹೋಗಲು ಆತನು ಅವರನ್ನು ಪ್ರೀತಿಯಿಂದ ಸ್ವೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತಾಡಿ ಕ್ಷೇಮಬೇಕಾದವರಿಗೆ ವಾಸಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹೆ ಆಯ್ಕಲ್ಲಿ ಲೊಕಾಂಚೊ ತಾಂಡೊ ಜೆಜುಚ್ಯಾ ಫಾಟ್ನಾ ಯೆಲಿ. ತೆನಿ ತೆಂಕಾ ಬಲ್ವುಲ್ಯಾನ್, ಅನಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ತೆಂಚೆಕ್ಡೆ ಬೊಲ್ಲ್ಯಾನ್. ಅನಿ ಆರಾಮ್ ಹೊತಲಿ ಗರಜ್ ಹೊತ್ತ್ಯಾಕ್ನಿ ಆರಾಮ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |