ಲೂಕ 9:14 - ಕನ್ನಡ ಸಮಕಾಲಿಕ ಅನುವಾದ14 ಅಲ್ಲಿ ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಮಂದಿ ಇದ್ದರು. ಆಗ ಯೇಸು ತಮ್ಮ ಶಿಷ್ಯರಿಗೆ, “ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂರಿಸಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಏಕೆಂದರೆ ಅಲ್ಲಿ ಗಂಡಸರೇ ಸುಮಾರು ಐದು ಸಾವಿರಮಂದಿ ಇದ್ದರು. ಆಗ ಯೇಸು ಶಿಷ್ಯರಿಗೆ, “ಇವರನ್ನು ಐವತ್ತು ಐವತ್ತರಂತೆ ಪಂಕ್ತಿಯಾಗಿ ಕೂರಿಸಿರಿ,” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಗಂಡಸರೇ ಹೆಚ್ಚು ಕಡಿಮೆ ಐದುಸಾವಿರ ಮಂದಿಯಿದ್ದರು. ಆಗ ಆತನು ತನ್ನ ಶಿಷ್ಯರಿಗೆ - ಇವರನ್ನು ಒಂದೊಂದು ಪಂಙ್ತಿಗೆ ಹೆಚ್ಚು ಕಡಿಮೆ ಐವತ್ತೈವತ್ತರಂತೆ ಕೂಡ್ರಿಸಿರಿ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 (ಅಲ್ಲಿ ಸುಮಾರು ಐದು ಸಾವಿರ ಮಂದಿ ಗಂಡಸರು ಇದ್ದರು.) ಯೇಸು ತನ್ನ ಶಿಷ್ಯರಿಗೆ, “ಇವರನ್ನು ಸುಮಾರು ಐವತ್ತೈವತ್ತು ಜನರಂತೆ ಸಾಲಾಗಿ ಕುಳ್ಳಿರಿಸಿರಿ” ಅಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಥೈ ಜಗ್ಗೊಳ್ ಪಾಚ್ ಹಜಾರ್ ಘೊಮನ್ಸಾಚ್ ಹೊತ್ತಿ, ತನ್ನಾ ಜೆಜುನ್ ಶಿಸಾಕ್ನಿ “ಲೊಕಾಕ್ನಿ ಪನ್ನಾಸ್ ಪನ್ನಾಸ್ ಲೊಕಾಂಚಿ ಎಕ್-ಎಕ್ ಸಾಲ್ ಕರುನ್ ಬಸ್ವಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |