ಲೂಕ 9:17 - ಕನ್ನಡ ಸಮಕಾಲಿಕ ಅನುವಾದ17 ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲ್ಲರೂ ಹೊಟ್ಟೆ ತುಂಬ ತಿಂದು ಸಂತೃಪ್ತರಾದರು. ಇನ್ನು ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿ ತುಂಬ ಆದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರೆಲ್ಲರು ಊಟಮಾಡಿ ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಎಲ್ಲರೂ ತಿಂದು ತೃಪ್ತರಾದರು. ತಿನ್ನಲಾರದೆ ಬಿಟ್ಟಿದ್ದ ಆಹಾರದ ತುಂಡುಗಳನ್ನು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೆನಿ ಸಗ್ಳ್ಯಾನಿ ಪೊಟ್‍ಭರ್ ಜೆವ್ಲ್ಯಾನಿ, ಅನಿ ಶಿಸಾನಿ ಹುರಲ್ಲೆ ತುಕ್ಡೆ ಗೊಳಾ ಕರ್ಲ್ಯಾರ್, ಬಾರಾ ಭುಟಿಯಾ ಭರ್‍ಲ್ಯಾ. ಅಧ್ಯಾಯವನ್ನು ನೋಡಿ |