ಲೂಕ 9:32 - ಕನ್ನಡ ಸಮಕಾಲಿಕ ಅನುವಾದ32 ಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಪೆದ್ರುಕ್ ಅನಿ ತೆಚ್ಯಾ ವಾಂಗ್ಡಿಯಾಕ್ನಿ ನಿಜ್ ಲಾಗಲ್ಲಿ, ಖರೆ ತೆನಿ ಉಟಲ್ಲ್ಯಾ ತನ್ನಾ “ಜೆಜುಚಿ ಮಹಿಮಾ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ದೊಗೆ ಜಾನಾಕ್ನಿ ಬಗಟ್ಲ್ಯಾನಿ”. ಅಧ್ಯಾಯವನ್ನು ನೋಡಿ |