ಲೂಕ 9:36 - ಕನ್ನಡ ಸಮಕಾಲಿಕ ಅನುವಾದ36 ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿನಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ. ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ, ತತ್ಕಾಲ ಮೌನದಿಂದ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳೊಳಗೆ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆ ವಾಣಿ ಆದಮೇಲೆ ಅವರು ಯೇಸುವನ್ನು ಮಾತ್ರ ಕಂಡರು. ಪೇತ್ರ, ಯಾಕೋಬ, ಯೋಹಾನರು ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಮೌನವಾಗಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತೊ ಧನ್ ಆಯ್ಕುನ್ ಸರಿ ಪತರ್ ಮಟ್ಲ್ಯಾರ್, ಜೆಜು ಎಕ್ಲೊಚ್ ಹೊತ್ತೊ. ಹೆಚ್ಯಾ ವಿಶಯಾತ್ ಶಿಸಾ ಗಪ್-ಚಿಪ್ ರ್‍ಹಾಲಿ, ಅನಿ ಹಿತ್ತೆ ಬಗಟಲ್ಲ್ಯಾ ವಿಶಯಾತ್ ಕೊನಾಕ್ಡೆಬಿ ಬೊಲುಕ್‍ನ್ಯಾತ್. ಅಧ್ಯಾಯವನ್ನು ನೋಡಿ |