Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:40 - ಕನ್ನಡ ಸಮಕಾಲಿಕ ಅನುವಾದ

40 ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅದನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಬೇಡಿಕೊಂಡೆ; ಆದರೆ ಅವರಿಂದ ಸಾಧ್ಯವಾಗಲಿಲ್ಲ,” ಎಂದು ಕೂಗಿ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನನ್ನ ಮಗನನ್ನು ದೆವ್ವದಿಂದ ಬಿಡಿಸಬೇಕೆಂದು ನಿನ್ನ ಶಿಷ್ಯರನ್ನೂ ಬೇಡಿಕೊಂಡೆನು. ಆದರೆ ಅವರಿಂದ ಸಾಧ್ಯವಾಗಲಿಲ್ಲ” ಎಂದು ಯೇಸುವಿಗೆ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತುಜ್ಯಾ ಶಿಸಾಕ್ನಿ ತ್ಯಾ ಗಿರ್‍ಯಾಕ್ ಕಾಡಾ, ಮನುನ್ ಮಿಯಾ ಲೈ ಸಾಂಗ್ಲೊ, ಖರೆ ತೆಂಚೆನ್ ತೆ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:40
7 ತಿಳಿವುಗಳ ಹೋಲಿಕೆ  

ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,


ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.


ಗೇಹಜಿಯು ಅವರಿಗೆ ಮುಂದಾಗಿ ಹೋಗಿ, ಆ ಕೋಲನ್ನು ಆ ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ, ಆಲೈಸುವುದಾದರೂ ಇರಲಿಲ್ಲ. ಆದ್ದರಿಂದ ಗೇಹಜಿಯು ಎಲೀಷನನ್ನು ಎದುರುಗೊಳ್ಳಲು ತಿರುಗಿ ಹೋಗಿ ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.


ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.


ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು