ಲೂಕ 9:44 - ಕನ್ನಡ ಸಮಕಾಲಿಕ ಅನುವಾದ44 “ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 “ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 “ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಯೇಸು ಮಾಡಿದ ಎಲ್ಲಾ ಕಾರ್ಯಗಳಿಗೆ ಎಲ್ಲರು ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ - ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 “ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 “ಮಿಯಾ ತುಮ್ಕಾ ಸಾಂಗ್ತಲೆ ಯಾದ್ ಥವ್ನ್ ಘೆವಾ, ಮಾನ್ಸಾಚ್ಯಾ ಲೆಕಾಕ್ ಮಾನ್ಸಾಂಚ್ಯಾ ಅದಿಕಾರಾತ್ ದಿವ್ನ್ ಹೊತಾ. ಅಧ್ಯಾಯವನ್ನು ನೋಡಿ |