Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:46 - ಕನ್ನಡ ಸಮಕಾಲಿಕ ಅನುವಾದ

46 ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ತರುವಾಯ ಶಿಷ್ಯರೊಳಗೆ, ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಒಮ್ಮೆ, ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ತರುವಾಯ ಶಿಷ್ಯರೊಳಗೆ - ತಮ್ಮಲ್ಲಿ ಯಾವನು ಹೆಚ್ಚಿನವನಾಗುವನು ಎಂಬ ವಿಚಾರ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ತಮ್ಮಲ್ಲಿ ಯಾವನು ಅತ್ಯಂತ ಪ್ರಮುಖನು ಎಂಬುದರ ಬಗ್ಗೆ ಯೇಸುವಿನ ಶಿಷ್ಯರು ವಾದಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತೆಂಚ್ಯಾ ಮದ್ದಿ ಕೊನ್ ಮೊಟೊ ಮನುನ್ ಶಿಸಾ ಅಪ್ನಾಚ್ಯಾ ಮದ್ದಿ ಬೊಲುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:46
13 ತಿಳಿವುಗಳ ಹೋಲಿಕೆ  

ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ.


ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.


ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ.


ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.


ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು