ಲೂಕ 9:53 - ಕನ್ನಡ ಸಮಕಾಲಿಕ ಅನುವಾದ53 ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆದರೆ ಆತನು ಯೆರೂಸಲೇವಿುಗೆ ಹೋಗುವವನಾದದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಆದರೆ ಆತನು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಸಮಾರ್ಯದ ಜನರು ಆತನನ್ನು ಸ್ವಾಗತಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್53 ತೊ ಜೆರುಜಲೆಮಾಕ್ ಜಾವ್ಕ್ ಲಾಗ್ಲಾ ಮನುನ್ ಲೊಕಾಕ್ನಿ ಕಳಲ್ಲೆ, ತಸೆ ಮನುನ್ ಲೊಕಾನಿ ಜೆಜುಕ್ ಗಾಂವಾತ್ ಭುತ್ತುರ್ ಘೆವ್ಕ್‌ನ್ಯಾತ್. ಅಧ್ಯಾಯವನ್ನು ನೋಡಿ |