ಲೂಕ 9:56 - ಕನ್ನಡ ಸಮಕಾಲಿಕ ಅನುವಾದ56 ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಆಗ ಅವರೆಲ್ಲರು ಬೇರೆ ಹಳ್ಳಿಗೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ತನ್ನಾ ಜೆಜು ಅನಿ ಶಿಸಾ ಅನಿಎಕ್ ಗಾಂವಾಕ್ ಗೆಲೆ. ಅಧ್ಯಾಯವನ್ನು ನೋಡಿ |