Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:1 - ಕನ್ನಡ ಸಮಕಾಲಿಕ ಅನುವಾದ

1 ಯಾಕೋಬನೊಂದಿಗೆ ಈಜಿಪ್ಟಿಗೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲನ ಮಕ್ಕಳ ಹೆಸರುಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಕೋಬನೊಡನೆ ಹಾಗು ತಮ್ಮ ತಮ್ಮ ಕುಟುಂಬಗಳೊಡನೆ ಈಜಿಪ್ಟ್ ದೇಶಕ್ಕೆ ಬಂದ ಇಸ್ರಯೇಲನ ಮಕ್ಕಳ ಹೆಸರುಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐಗುಪ್ತದೇಶಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರುಗಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾಕೋಬನು (ಇಸ್ರೇಲನು) ತನ್ನ ಗಂಡುಮಕ್ಕಳೊಂದಿಗೆ ಈಜಿಪ್ಟಿಗೆ ಪ್ರಯಾಣ ಮಾಡಿದನು; ತಮ್ಮ ಕುಟುಂಬಗಳೊಡನೆ ಹೋದ ಅವನ ಗಂಡುಮಕ್ಕಳು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:1
15 ತಿಳಿವುಗಳ ಹೋಲಿಕೆ  

ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.


ರೂಬೇನ್, ಸಿಮೆಯೋನ್, ಲೇವಿ ಮತ್ತು ಯೆಹೂದ,


“ಗೋತ್ರಗಳ ಹೆಸರುಗಳು ಯಾವುವೆಂದರೆ: “ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಯೂ ಹಾಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಕಡೆಗಳು, ದಾನ್ ಗೋತ್ರಕ್ಕೆ ಒಂದು ಭಾಗವಾಗಿದೆ.


ಅವರಲ್ಲದೆ ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಪುತ್ರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಈಜಿಪ್ಟಿಗೆ ಹೋದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.


ಒಂದು ರತ್ನದ ಮೇಲೆ ಆರು ಹೆಸರುಗಳನ್ನು ಮತ್ತೊಂದು ರತ್ನದ ಮೇಲೆ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಪ್ರಕಾರ ಕೆತ್ತಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು