ವಿಮೋಚನಕಾಂಡ 1:18 - ಕನ್ನಡ ಸಮಕಾಲಿಕ ಅನುವಾದ18 ಆಗ ಈಜಿಪ್ಟಿನ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ಏಕೆ ಗಂಡು ಮಕ್ಕಳನ್ನು ಬದುಕಿಸಿದ್ದೀರಿ? ಇಂಥ ಕೆಲಸವನ್ನು ಏಕೆ ಮಾಡಿದಿರಿ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಆ ಅರಸನು ಅವರನ್ನು ಕರೆಯಿಸಿ, “ನೀವು ಗಂಡುಮಕ್ಕಳನ್ನು ಉಳಿಸಿದ್ದು ಏಕೆ? ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಐಗುಪ್ತ್ಯರ ಅರಸನು ಅವರನ್ನು ಕರಸಿ - ನೀವು ಅವರ ಗಂಡುಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ ಎಂದು ಕೇಳಲು ಸೂಲಗಿತ್ತಿಯರು ಫರೋಹನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |