ವಿಮೋಚನಕಾಂಡ 1:20 - ಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದರು. ಇದಲ್ಲದೆ ಇಸ್ರಾಯೇಲರು ಸಂಖ್ಯೆಯಲ್ಲೂ ಹೆಚ್ಚಾಗಿ ಬಹು ಬಲಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20-21 ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನೆ ಮಾಡಿದರು. ಅವರಲ್ಲಿ ದೈವಭಕ್ತಿ ಇದ್ದುದರಿಂದ ಅವರಿಗೆ ವಂಶಾಭಿವೃದ್ಧಿಯನ್ನು ಉಂಟುಮಾಡಿದರು. ಇತ್ತ ಇಸ್ರಯೇಲರು ಸಂಖ್ಯೆಯಲ್ಲೂ ಶಕ್ತಿಯಲ್ಲೂ ಪ್ರವರ್ಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೇವರು ಆ ಸೂಲಗಿತ್ತಿಯರಿಗೆ ಹಿತವನ್ನು ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20-21 ಈ ದಾದಿಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿಪಡಿಸಿದನು. ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು. ಅಧ್ಯಾಯವನ್ನು ನೋಡಿ |