Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:6 - ಕನ್ನಡ ಸಮಕಾಲಿಕ ಅನುವಾದ

6 ಹಲವು ವರ್ಷಗಳ ಬಳಿಕ ಯೋಸೇಫನೂ ಅವನ ಸಹೋದರರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕಾಲಕ್ರಮೇಣ ಜೋಸೆಫನು, ಅವನ ಅಣ್ಣತಮ್ಮಂದಿರು ಹಾಗು ಆ ತಲೆಮಾರಿನ ಎಲ್ಲರು ತೀರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬಳಿಕ ಯೋಸೇಫನೂ ಅವನ ಅಣ್ಣತಮ್ಮಂದಿರೂ ಆ ಕಾಲದಲ್ಲಿದ್ದವರೆಲ್ಲರೂ ಗತಿಸಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:6
5 ತಿಳಿವುಗಳ ಹೋಲಿಕೆ  

ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು.


ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.


ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ; ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು