Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:10 - ಕನ್ನಡ ಸಮಕಾಲಿಕ ಅನುವಾದ

10 ಅದರಲ್ಲಿ ಬೆಳಗಿನವರೆಗೆ ಏನನ್ನೂ ಉಳಿಸಬಾರದು. ಬೆಳಗಿನವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮರುದಿನದ ಬೆಳಗಿನ ತನಕ ಅದರಲ್ಲಿ ಸ್ವಲ್ಪವನ್ನಾದರು ಮಿಗಿಸಕೂಡದು. ಬೆಳಗಿನವರೆಗೆ ಮಿಕ್ಕದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ವಿುಗಿಸಕೂಡದು; ಬೆಳಗಿನವರೆಗೆ ವಿುಕ್ಕದ್ದನ್ನು ಬೆಂಕಿಯಿಂದ ಸುಟ್ಟು ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:10
9 ತಿಳಿವುಗಳ ಹೋಲಿಕೆ  

“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. “ಯಾವುದೇ ಹಬ್ಬದ ಅರ್ಪಣೆಯಲ್ಲಿ ಕೊಬ್ಬನ್ನು ಬೆಳಗಿನವರೆಗೆ ಇಟ್ಟುಕೊಳ್ಳಬಾರದು.


“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕಹಬ್ಬದ ಬಲಿಯಲ್ಲಿ ಯಾವುದೂ ಬೆಳಗಿನವರೆಗೆ ಉಳಿಸಬಾರದು.


ಅದೇ ದಿನದಲ್ಲಿ ಅದನ್ನು ತಿಂದುಬಿಡಬೇಕು. ಅದರಲ್ಲಿ ಯಾವುದನ್ನೂ ಮಾರನೆಯ ದಿನದವರೆಗೆ ಉಳಿಸಬಾರದು. ನಾನೇ ಯೆಹೋವ ದೇವರು.


ಪ್ರತಿಷ್ಠೆ ಬಲಿ ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಡಬೇಕು. ಅದು ಪರಿಶುದ್ಧವಾಗಿರುವುದರಿಂದ ಅದನ್ನು ಮರುದಿನ ತಿನ್ನಬಾರದು.


ಮೋಶೆ ಅವರಿಗೆ, “ಇದನ್ನು ಯಾರೂ ಮರುದಿನದವರೆಗೆ ಇಟ್ಟುಕೊಳ್ಳಬಾರದು,” ಎಂದು ಹೇಳಿದನು.


ಅವರು ಅದರಿಂದ ಮರುದಿವಸಕ್ಕೆ ಏನನ್ನೂ ಉಳಿಸಬಾರದು. ಅದರಲ್ಲಿ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು, ಪಸ್ಕದ ಸಮಸ್ತ ಕಟ್ಟಳೆಗಳ ಪ್ರಕಾರವಾಗಿ ಅದನ್ನು ಆಚರಿಸಬೇಕು.


ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು