ವಿಮೋಚನಕಾಂಡ 12:18 - ಕನ್ನಡ ಸಮಕಾಲಿಕ ಅನುವಾದ18 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಇಪ್ಪತ್ತೊಂದನೆಯ ದಿನದ ಸಂಜೆಯವರೆಗೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ. ಅಧ್ಯಾಯವನ್ನು ನೋಡಿ |