ವಿಮೋಚನಕಾಂಡ 12:38 - ಕನ್ನಡ ಸಮಕಾಲಿಕ ಅನುವಾದ38 ಬೇರೆ ಜನಸಮೂಹವೂ ಕುರಿದನ ಮೊದಲಾದ ಪಶುಗಳ ಬಹುದೊಡ್ಡ ಹಿಂಡೂ ಇಸ್ರಾಯೇಲರ ಸಂಗಡ ಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅವರೊಂದಿಗೆ ಬಹುಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಹೋದರು; ಕುರಿದನ ಮೊದಲಾದ ಪಶುಗಳೂ ಬಹಳವಾಗಿದ್ದವು. ಅವರು ಐಗುಪ್ತದೇಶದಿಂದ ತಂದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು. ಅಧ್ಯಾಯವನ್ನು ನೋಡಿ |