ವಿಮೋಚನಕಾಂಡ 12:44 - ಕನ್ನಡ ಸಮಕಾಲಿಕ ಅನುವಾದ44 ಆದರೆ ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ತರುವಾಯ, ಅಂಥವನು ಅದನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆದರೆ ನೀವು ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ನಂತರ ಅದನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ನೀವು ಕ್ರಯಕ್ಕೆ ಕೊಂಡ ಜೀತಗಾರನು ಸುನ್ನತಿ ಮಾಡಿಸಿಕೊಂಡವನಾದರೆ ಅಂಥವನು ಅದರಲ್ಲಿ ಭಾಗವಹಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆದರೂ ನೀವು ಕ್ರಯಕ್ಕೆ ತೆಗೆದುಕೊಂಡ ದಾಸನು ಸುನ್ನತಿಮಾಡಿಸಿಕೊಂಡವನಾದರೆ ಮಾಡಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ಕಹಬ್ಬದ ಊಟವನ್ನು ಮಾಡಬಹುದು. ಅಧ್ಯಾಯವನ್ನು ನೋಡಿ |