ವಿಮೋಚನಕಾಂಡ 13:13 - ಕನ್ನಡ ಸಮಕಾಲಿಕ ಅನುವಾದ13 ಕತ್ತೆಯ ಚೊಚ್ಚಲು ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ವಿಮೋಚಿಸಿಕೊಳ್ಳಬೇಕು. ಹಾಗೆ ವಿಮೋಚಿಸಿಕೊಳ್ಳದೆ ಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರಲ್ಲಿ ಚೊಚ್ಚಲ ಗಂಡು ಮಕ್ಕಳನ್ನು ಬದಲುಕೊಟ್ಟು, ವಿಮೋಚಿಸಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೆ ಕತ್ತೆಯ ಚೊಚ್ಚಲು ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೇಮರಿಯನ್ನು ಬಿಡಿಸಿಕೊಳ್ಳಬಹುದು; ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡನ್ನಾದರೋ ಬದಲುಕೊಟ್ಟು ಬಿಡಿಸಿಕೊಳ್ಳಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕತ್ತೆಯ ಚೊಚ್ಚಲುಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೇಮರಿಯನ್ನು ಬಿಡಿಸಿಕೊಳ್ಳಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲುಗಂಡನ್ನಾದರೋ ಬದಲುಕೊಟ್ಟು ಬಿಡಿಸಿಕೊಳ್ಳಲೇಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಚೊಚ್ಚಲು ಕತ್ತೆಮರಿಯನ್ನು ನೀವು ಯೆಹೋವನಿಂದ ಬಿಡಿಸಿಕೊಳ್ಳಬೇಕೆಂದಿದ್ದರೆ ಅದಕ್ಕೆ ಬದಲಾಗಿ ಒಂದು ಕುರಿಮರಿಯನ್ನು ಕೊಡಬೇಕು. ಕತ್ತೆಮರಿಯನ್ನು ಬಿಡಿಸಿಕೊಳ್ಳಲು ಇಷ್ಟಪಡದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು. ಆದರೆ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಯೆಹೋವನಿಂದ ಬಿಡಿಸಿಕೊಳ್ಳಲೇಬೇಕು. ಅಧ್ಯಾಯವನ್ನು ನೋಡಿ |