ವಿಮೋಚನಕಾಂಡ 13:18 - ಕನ್ನಡ ಸಮಕಾಲಿಕ ಅನುವಾದ18 ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು - ಈ ಜನರಿಗೆ ಯುದ್ಧಪ್ರಾಪ್ತವಾದರೆ ಅವರು ಧೈರ್ಯಗೆಟ್ಟು ಐಗುಪ್ತದೇಶಕ್ಕೆ ಹಿಂದಿರುಗಾರು ಅಂದುಕೊಂಡನು. ಇಸ್ರಾಯೇಲ್ಯರು ಯುದ್ಧಸನ್ನದ್ಧರಾಗಿ ಐಗುಪ್ತದೇಶದಿಂದ ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿ |