ವಿಮೋಚನಕಾಂಡ 13:7 - ಕನ್ನಡ ಸಮಕಾಲಿಕ ಅನುವಾದ7 ಆ ಏಳು ದಿನಗಳಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಅಲ್ಲದೆ ನಿಮ್ಮ ಬಳಿಯಲ್ಲಿ ಹುಳಿಯಾಗಲಿ ಇಲ್ಲವೆ ಹುಳಿಹಿಟ್ಟಾಗಲಿ ನಿಮ್ಮ ಯಾವ ಮೇರೆಯಲ್ಲೂ ಕಾಣಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಏಳು ದಿವಸವು ಹಿಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಮಾತ್ರವಲ್ಲ ನಿಮ್ಮ ಬಳಿಯಲ್ಲಿ ಅಥವಾ ನಿಮ್ಮ ನಾಡಿನಲ್ಲಿ ಹುಳಿಯಾಗಲಿ ಹುಳಿ ಹಿಟ್ಟಾಗಲಿ ಇರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು ನಿಮ್ಮ ದೇಶದಲ್ಲೆಲ್ಲಾ ಹುಳಿಹಿಟ್ಟಾಗಲಿ ಹುಳಿಯಾಗಲಿ ನಿಮ್ಮ ಬಳಿಯಲ್ಲಿ ಇರಲೇಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು. ಅಧ್ಯಾಯವನ್ನು ನೋಡಿ |