ವಿಮೋಚನಕಾಂಡ 14:16 - ಕನ್ನಡ ಸಮಕಾಲಿಕ ಅನುವಾದ16 ನೀನು ನಿನ್ನ ಕೋಲನ್ನು ಎತ್ತಿ, ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚಿ, ಅದನ್ನು ವಿಭಾಗಿಸು. ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮತ್ತು ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು; ಆಗ ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು. ಅಧ್ಯಾಯವನ್ನು ನೋಡಿ |