ವಿಮೋಚನಕಾಂಡ 14:29 - ಕನ್ನಡ ಸಮಕಾಲಿಕ ಅನುವಾದ29 ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿದ್ದ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಸ್ರಾಯೇಲ್ಯರೋ ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು; ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ಇಸ್ರೇಲರು ಒಣನೆಲದಲ್ಲಿ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು. ಅಧ್ಯಾಯವನ್ನು ನೋಡಿ |